Asianet Suvarna News Asianet Suvarna News

ದಕ್ಷಿಣ ಕನ್ನಡ: ಪಿಯು ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ

ಹಿಜಾಬ್‌ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ. 

ಮಂಗಳೂರು (ಜು. 20): ಹಿಜಾಬ್‌ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ.  ಬಂದಿರುವ ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ ಅನುಮತಿ ಸಿಕ್ಕಿದೆ. ಗುರುಪುರದ ಮುಸ್ಲಿಂ ಮತ್ತು ಸುಬ್ರಹ್ಮಣ್ಯದ ಮುಸ್ಲಿಮೇತರ ಸಂಸ್ಥೆಗೆ ಅನುಮತಿ ಸಿಕ್ಕಿದೆ.  ಉಳಿದ 12 ಅರ್ಜಿಗಳು ಪೆಂಡಿಂಗ್‌ನಲ್ಲಿದೆ. ಸೂಕ್ತ ದಾಖಲೆ ಹಾಗೂ ಮೂಲಭೂತ ಸೌಕರ್ಯ ಹೆಚ್ಚಿಸಿಕೊಂಡು ಅರ್ಜಿ ಸಲ್ಲಿಸಿ ಎಂದು ಪಿಯು ಬೋರ್ಡ್ ಹೇಳಿದೆ. 

ಮದರಸ ಶಿಕ್ಷಣ ವ್ಯವಸ್ಥೆ ಮೇಲೆ ಕಣ್ಣು, ಶಿಕ್ಷಕರಿಗೆ TET ಕಡ್ಡಾಯ, ರಾಜ್ಯದಲ್ಲೂ ಆಗುತ್ತಾ ಬದಲಾವಣೆ..?

Video Top Stories