ದಸರಾ ಬಳಿಕ 1-5 ನೇ ತರಗತಿ ಆರಂಭಕ್ಕೆ ಚಿಂತನೆ: ಡಾ. ಸುಧಾಕರ್

ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಚಿಂತಿಸಲಾಗಿದೆ. ಈ ಬಗ್ಗೆ ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ಕರೆಯಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಅ. 03): ದಸರಾ ಬಳಿಕ 1 ರಿಂದ 5 ನೇ ತರಗತಿ ಆರಂಭಕ್ಕೆ ಚಿಂತಿಸಲಾಗಿದೆ. ಈ ಬಗ್ಗೆ ಇನ್ನೊಂದು ವಾರದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ತಜ್ಞರ ಸಭೆ ಕರೆಯಲಾಗಿದೆ. ಬಳಿಕ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ದೆಹಲಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಶೀಘ್ರದಲ್ಲೇ ಶುರು.?

Related Video