ಶಾಲೆ ಶುಲ್ಕ ಗೊಂದಲಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ಅಷ್ಟೋ ಇಷ್ಟೋ ಆನ್​ಲೈನ್​ ಮೂಲಕ ಮಕ್ಕಳು ವಿದ್ಯೆ ಕಲಿಯುತ್ತಿದ್ದಾರೆ. ಆದ್ರೆ, ಖಾಸಗಿ ಶಾಲೆಗಳು ದುಬಾರಿ ಶುಲ್ಕ ಕೀಳುತ್ತಿವೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಇನ್ನು ಇದಕ್ಕೆ ಅಂತ್ಯ ಹಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಂದಾಗಿದ್ದಾರೆ. 

First Published Jun 25, 2021, 5:18 PM IST | Last Updated Jun 25, 2021, 5:18 PM IST

ಬೆಂಗಳೂರು, (ಜೂನ್.25): ಕೊರೋನಾ ಮಹಾಮಾರಿಯಿಂದಾಗಿ ಶಿಕ್ಷಣ ರಂಗಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಅಲ್ಲದೇ ವಿದ್ಯಾರ್ಥಿಗಳ ಶಿಕ್ಷಣಕ್ಕೂ ತೊಂದರೆ ಉಂಟಾಗಿದೆ.

ಶಾಲಾ ಶುಲ್ಕ ಹೆಚ್ಚಳ: ಪೋಷಕರಿಗೊಂದು ನೆಮ್ಮದಿ ಸುದ್ದಿ..!

ಇನ್ನು ಅಷ್ಟೋ ಇಷ್ಟೋ ಆನ್​ಲೈನ್​ ಮೂಲಕ ಮಕ್ಕಳು ವಿದ್ಯೆ ಕಲಿಯುತ್ತಿದ್ದಾರೆ. ಆದ್ರೆ, ಖಾಸಗಿ ಶಾಲೆಗಳು ದುಬಾರಿ ಶುಲ್ಕ ಕೀಳುತ್ತಿವೆ. ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಇನ್ನು ಇದಕ್ಕೆ ಅಂತ್ಯ ಹಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಂದಾಗಿದ್ದಾರೆ.