ನಾಳೆಯೇ ಶಾಲೆ ಪುನಾರಂಭಕ್ಕೆ ಮುಹೂರ್ತ ಫಿಕ್ಸ್‌..!

ಸೋಮವಾರ ಸಿಎಂ ತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ| ಶಾಲೆಗಳು ರೀ ಓಪನಿಂಗ್‌ಗೆ ಮುಹೂರ್ತ ನಿಗದಿ ಸಾಧ್ಯತೆ| ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಶಿಕ್ಷಣ ಸಚಿವರು| 

Share this Video
  • FB
  • Linkdin
  • Whatsapp

ಬೆಂಗಳೂರು(ನ.22): ರಾಜ್ಯದಲ್ಲಿ ಕಾಲೇಜುಗಳು ಓಪನ್‌ ಆದ ಬೆನ್ನಲ್ಲೇ ಶಾಲೆಗಳನ್ನ ತೆರೆಯಲು ಮುಹೂರ್ತ ಫಿಕ್ಸ್‌ ಅಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಾಳೆ(ಸೋಮವಾರ) ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. 

ಸೂತ್ರಧಾರಿ ಸಾಹುಕಾರ: ಬೆಳಗಾವಿಯ ಕನ್ವರ್‌ಲಾಲ್‌ನ ನಿಗೂಢ ಹೆಜ್ಜೆಯ ರಹಸ್ಯ..!

ಇದೇ ಸಭೆಯಲ್ಲೇ ಶಾಲೆಗಳು ರೀ ಓಪನಿಂಗ್‌ಗೆ ಮುಹೂರ್ತ ನಿಗದಿಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸಭೆಯಲ್ಲಿ ಶಿಕ್ಷಣ ಸಚಿವರು ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಹೀಗಾಗಿ ಈ ಸಭೆಗೆ ಭಾರೀ ಮಹತ್ವ ಪಡೆದುಕೊಂಡಿದೆ. 

Related Video