SSLC Exam: ಹಿಜಾಬ್‌ಗಾಗಿ ಪರೀಕ್ಷೆ, ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಮೌಲಾನ ಶಾಹುಲ್ ಹಮೀದ್ ಮನವಿ
ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ.
ಬೆಂಗಳೂರು (ಮಾ. 28): ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ.
SSLC Exam:ಸಮವಸ್ತ್ರ ಧರಿಸಿ ಬನ್ನಿ, ಹಿಜಾಬ್‌ಗೆ ಧರಿಸಿದರೆ ಪ್ರವೇಶವಿಲ್ಲ: ನಾಗೇಶ್
'ಹಿಜಾಬ್‌ಗಾಗಿ ಪರೀಕ್ಷೆ ಮಿಸ್ ಮಾಡಿಕೊಳ್ಳಬೇಡಿ. ಹಿಜಾಬ್ ಮುಸ್ಲಿಂ ಮಹಿಳೆಯರಿಗೆ ಪ್ರಮುಖ ಭಾಗ. ಆದರೆ ಹಿಜಾಬ್‌ಗಾಗಿ ಪರೀಕ್ಷೆ, ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಮುಸ್ಲಿಂ ಮುಖಂಡ ಮೌಲಾನ ಶಾಹುಲ್ ಹಮೀದ್ ಮನವಿ ಮಾಡಿದ್ದಾರೆ.