Asianet Suvarna News Asianet Suvarna News
breaking news image

ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಶಾಲಾ- ಕಾಲೇಜು ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎಚ್ ಡಿಕೆ ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರ ಮತ್ತೊಮ್ಮೆ ಯೋಚಿಸಿ ನಿರ್ಧಾರಕ್ಕೆ ಬರಲಿ. ಗಡಿಬಿಡಿ ಮಾಡುವುದು ಸರಿಯಲ್ಲ ಎಂದು ಎಚ್‌ಡಿಕೆ ಸಲಹೆ ನೀಡಿದ್ದಾರೆ. 

ಬೆಂಗಳೂರು (ನ. 23): ಶಾಲಾ- ಕಾಲೇಜು ತೆರೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಎಚ್ ಡಿಕೆ ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರ ಮತ್ತೊಮ್ಮೆ ಯೋಚಿಸಿ ನಿರ್ಧಾರಕ್ಕೆ ಬರಲಿ. ಗಡಿಬಿಡಿ ಮಾಡುವುದು ಸರಿಯಲ್ಲ. ಹಲವಾರು ರಾಜ್ಯದಲ್ಲಿ ಕರ್ಫ್ಯೂ ಜಾರಿ ಮಾಡುವ ತೀರ್ಮಾನ ಮಾಡಿದ್ದಾರೆ. ಕೆಲವು ಕಡೆ ಕಾಲೇಜು ಪ್ರಾರಂಭಿಸಿ 2 ದಿನಗಳಲ್ಲಿ ಕೋವಿಡ್ ಕೇಸ್‌ಗಳು ವರದಿಯಾಗಿವೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸರ್ಕಾರ ಇನ್ನೊಮ್ಮೆ ಯೋಚಿಸಲಿ' ಎಂದು ಎಚ್‌ಡಿಕೆ ಹೇಳಿದ್ದಾರೆ. 

ಕೊರೊನಾ ಕೇಕೆ : ಹತ್ತು ದಿನದಲ್ಲಿ, 15 ಸಾವಿರ ಬಲಿ!

Video Top Stories