Asianet Suvarna News Asianet Suvarna News

ಸೆ. 25, 26 ರಂದು ಎಜುಕೇಷನ್ ಎಕ್ಸ್‌ಪೋ, ವಿದ್ಯಾರ್ಥಿಗಳೇ ಬನ್ನಿ ಭಾಗವಹಿಸಿ

ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವತಿಯಿಂದ ಸೆ. 25 ಹಾಗೂ 26 ರಂದು ಮಲ್ಲೇಶ್ವರಂ ಮೈದಾನದಲ್ಲಿ ಎಜುಕೇಷನ್ ಎಕ್ಸ್‌ಪೋ ನಡೆಯಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ಭಾಗವಹಿಸಲಿದ್ದಾರೆ. 

Sep 22, 2021, 9:29 AM IST

ಬೆಂಗಳೂರು (ಸೆ. 22): ಏಷ್ಯಾನೆಟ್ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವತಿಯಿಂದ ಸೆ. 25 ಹಾಗೂ 26 ರಂದು ಮಲ್ಲೇಶ್ವರಂ ಮೈದಾನದಲ್ಲಿ ಎಜುಕೇಷನ್ ಎಕ್ಸ್‌ಪೋ ನಡೆಯಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಗ್ಗೆ ಸಾಕಷ್ಟು ಮಾಹಿತಿ ಸಿಗಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳಿ ಎಂದು ಅಶ್ವಥ್ ನಾರಾಯಣ್ ಮನವಿ ಮಾಡಿದ್ದಾರೆ. 

ಕರ್ನಾಟಕ ಸಿಇಟಿ ರಿಸಲ್ಟ್ ಪ್ರಕಟ: ಇಲ್ಲಿದೆ Rank ವಿಜೇತ ವಿದ್ಯಾರ್ಥಿಗಳ ಪಟ್ಟಿ