1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಶಿಕ್ಷಣ ಇಲಾಖೆಯಲ್ಲಿ ಇಂದು ಮಹತ್ವದ ಸಭೆ

ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧ ಇಂದು ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಲಿದೆ.  1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಬೇಡವಾ ಎನ್ನುವುದರ ಕುರಿತು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 05): ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧ ಇಂದು ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಲಿದೆ. 1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಬೇಡವಾ ಎನ್ನುವುದರ ಕುರಿತು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಸಭೆ ನಡೆಯಲಿದೆ. ಖಾಸಗಿ ಶಾಲೆಗಳ ಸಂಘಟನೆಗಳು, ಶಿಕ್ಷಣ ತಜ್ಞರು ಭಾಗಿಯಾಗಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video