ಕೊರೊನಾ 2 ನೇ ಅಲೆ: ಪರೀಕ್ಷಾ ಪದ್ಧತಿ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಚಿಂತನೆ

ಕೊರೊನಾ 2 ನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಪರೀಕ್ಷಾ ಪದ್ಧತಿ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 02): ಕೊರೊನಾ 2 ನೇ ಅಲೆ ಆರ್ಭಟ ಹೆಚ್ಚಾಗುತ್ತಿದ್ದು, ಪರೀಕ್ಷಾ ಪದ್ಧತಿ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. 

3 ರೀತಿಯಲ್ಲಿ ಪರಿಷ್ಕರಣೆಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದ್ದು, 1- 5 ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಪಾಸ್.? 6 ರಿಂದ 8 ನೇ ತರಗತಿಯವರೆಗೆ ಮೌಲ್ಯಾಂಕದ ಮೇಲೆ ನಿರ್ಧಾರ, 9 ನೇ ತರಗತಿ ವಿದ್ಯಾರ್ಥಿಗಳಿಗೆ ಮಲ್ಟಿಪಲ್ ಚಾಯ್ಸ್ ಕೊಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಮುಂದಿನ ಸೋಮವಾರದ ಬಳಿಕ ತೀರ್ಮಾನ ಸಾಧ್ಯತೆ ಇದೆ. 

ಕೊರೊನಾ ಹೆಚ್ಚಳ ; 6 ರಿಂದ 9 ನೇ ತರಗತಿ ಬಂದ್

Related Video