ಇಂದು FDA ಪರೀಕ್ಷೆ, ಅಕ್ರಮ ತಡೆಗೆ ಬಿಗಿ ಬಂದೋಬಸ್ತ್

ಇಂದು ರಾಜ್ಯಾದ್ಯಂತ FDA ಪರೀಕ್ಷೆ ನಡೆಯುತ್ತಿದೆ. ಪ್ರಶ್ನೆ  ಜ. 24 ರಂದು ನಡೆಯಬೇಕಿದ್ದ ಪರೀಕ್ಷೆ,  ಪತ್ರಿಕೆ ಸೋರಿಕೆಯಿಂದ ಮುಂದೂಡಲ್ಪಟ್ಟಿತ್ತು. ಹೀಗಾಗಿ ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 28): ಇಂದು ರಾಜ್ಯಾದ್ಯಂತ FDA ಪರೀಕ್ಷೆ ನಡೆಯುತ್ತಿದೆ. ಪ್ರಶ್ನೆ ಜ. 24 ರಂದು ನಡೆಯಬೇಕಿದ್ದ ಪರೀಕ್ಷೆ, ಪತ್ರಿಕೆ ಸೋರಿಕೆಯಿಂದ ಮುಂದೂಡಲ್ಪಟ್ಟಿತ್ತು. ಹೀಗಾಗಿ ಈ ಬಾರಿ ಯಾವುದೇ ಅಕ್ರಮ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಲಾಗಿದೆ. 433 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಮೊಬೈಲ್, ಜಾಮರ್ ಅಳವಡಿಸಲಾಗಿದೆ. ರಾಜ್ಯದ ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಸಿಟ್ಟಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾ. 1 ರಿಂದ 2 ನೇ ಹಂತದ ಲಸಿಕಾ ಅಭಿಯಾನ : ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ

Related Video