ಫೀಸ್ ಟಾರ್ಚರ್ : ಸರ್ಕಾರಿ ಇಂಗ್ಲೀಷ್ ಮೀಡಿಯಂ ಶಾಲೆಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಖಾಸಗಿ ಶಾಲೆಗಳ ಶುಲ್ಕದಿಂದ ರೋಸಿ ಹೋಗಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಉತ್ಸಾಹ ತೋರಿಸುತ್ತಿದ್ದಾರೆ. ಸರ್ಕಾರಿ ಇಂಗ್ಲೀಷ್ ಶಾಲೆಗಳಿಗೆ ಶೇ. 30 ರಷ್ಟು ಬೇಡಿಕೆ ಹೆಚ್ಚಿದೆ.
ಬೆಂಗಳೂರು (ಜು. 03): ಖಾಸಗಿ ಶಾಲೆಗಳ ಶುಲ್ಕ ದಿಂದ ರೋಸಿ ಹೋಗಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಉತ್ಸಾಹ ತೋರಿಸುತ್ತಿದ್ದಾರೆ. ಸರ್ಕಾರಿ ಇಂಗ್ಲೀಷ್ ಶಾಲೆಗಳಿಗೆ ಶೇ. 30 ರಷ್ಟು ಬೇಡಿಕೆ ಹೆಚ್ಚಿದೆ. ಈ ವರ್ಷ ಬರೋಬ್ಬರಿ ಸಾವಿರ ಇಂಗ್ಲೀಷ್ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ.
ಶಾಲೆ ಆರಂಭದ ಬಗ್ಗೆ ಸರ್ಕಾರಕ್ಕೆ ಗೊಂದಲ; ತಾಂತ್ರಿಕ ಸಲಹಾ ಸಮಿತಿ ಸಲಹೆ ಇದು