ಶಾಲೆ ಪುನಾರಂಭ: ರಿಸ್ಕ್ ತೆಗೆದುಕೊಳ್ಳಲು ಮುಂದಾಯ್ತಾ ಶಿಕ್ಷಣ ಇಲಾಖೆ?

ಶಾಲೆ ಆರಂಭದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬೇಕು, ಬೇಡ, ಸಾಧ್ಯಸಾಧ್ಯತೆಗಳ ಬಗ್ಗೆ ಚರ್ಚೆ ಶುರುವಾಗಿದೆ. ಸರ್ಕಾರ ಶಾಲೆ ಆರಂಭಕ್ಕೆ ತರಾತುರಿ ನಡೆಸುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 08): ಶಾಲೆ ಆರಂಭದ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಬೇಕು, ಬೇಡ, ಸಾಧ್ಯಸಾಧ್ಯತೆಗಳ ಬಗ್ಗೆ ಚರ್ಚೆ ಶುರುವಾಗಿದೆ. ಸರ್ಕಾರ ಶಾಲೆ ಆರಂಭಕ್ಕೆ ತರಾತುರಿ ನಡೆಸುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಗೊಂದಲಕ್ಕೆ ತೆರ ಕೂಡಾ ಬೀಳಲಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇನ್ನೂ ಒಂದು ತಿಂಗಳು ಶಾಲೆ ಆರಂಭ ಡೌಟ್?

'ಶಾಲೆ ಆರಂಭಕ್ಕೂ ತರಾತುರಿಯಿಲ್ಲ. ಅದು ಪ್ರತಿಷ್ಠೆಯ ವಿಷಯವೂ ಅಲ್ಲ. ಮಕ್ಕಳ ಹಿತವೇ ನಮಗೆ ಮುಖ್ಯವಾಗುತ್ತದೆ. ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾದಲ್ಲಿ ನಾನು ಸಹ ಶಾಲೆ ಪುನಾರಂಭದ ವಿರೋಧಿಯೇ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. 

Related Video