Hijab Row ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ, ಖಾದರ್ ಕಿಡಿ

ಸಮವಸ್ತ್ರ ಧರಿಸುವ ಕುರಿತು ರಾಜ್ಯ ಸರ್ಕಾರದ ಆದೇಶ ಹಿನ್ನಲೆ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ ಎಂದು ಕಿಡಿಕಾರಿದರು.

First Published Feb 7, 2022, 7:55 PM IST | Last Updated Feb 7, 2022, 7:55 PM IST

ಮೈಸೂರು, (ಫೆ.07): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. 

Hijab Row ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರ

ಸಮವಸ್ತ್ರ ಧರಿಸುವ ಕುರಿತು ರಾಜ್ಯ ಸರ್ಕಾರದ ಆದೇಶ ಹಿನ್ನಲೆ ಕಾಂಗ್ರೆಸ್ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಸಮಸ್ಯೆಯನ್ನು ಬಿಗಡಾಯಿಸಲು ಹೊರಟಿದೆ ಎಂದು ಕಿಡಿಕಾರಿದರು.