Asianet Suvarna News Asianet Suvarna News

ರಾಜ್ಯವ್ಯಾಪಿ ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಕೆಗೆ ಸರ್ಕಾರ ಆದೇಶ

ಕೊರೋನಾ 3 ನೇ ಅಲೆ ಮಕ್ಕಳಿಗೆ ಡೇಂಜರ್ ಎನ್ನಲಾಗುತ್ತಿದೆ. ಹೀಗಾಗಿ ಎಚ್ಚೆತ್ತ ಸರ್ಕಾರ ರಾಜ್ಯವ್ಯಾಪಿ ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಕೆಗೆ ಮುಂದಾಗಿದೆ. 2 ತಿಂಗಳ ಅವಧಿಗೆ ಪ್ರತಿ ವಿದ್ಯಾರ್ಥಿಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. 

ಬೆಂಗಳೂರು (ಜೂ. 19): ಕೊರೋನಾ 3 ನೇ ಅಲೆ ಮಕ್ಕಳಿಗೆ ಡೇಂಜರ್ ಎನ್ನಲಾಗುತ್ತಿದೆ. ಹೀಗಾಗಿ ಎಚ್ಚೆತ್ತ ಸರ್ಕಾರ ರಾಜ್ಯವ್ಯಾಪಿ ಮಕ್ಕಳಿಗೆ ಪೌಷ್ಠಿಕ ಆಹಾರ ಪೂರೈಕೆಗೆ ಮುಂದಾಗಿದೆ. 2 ತಿಂಗಳ ಅವಧಿಗೆ ಪ್ರತಿ ವಿದ್ಯಾರ್ಥಿಗೆ ಪೌಷ್ಠಿಕ ಆಹಾರ ನೀಡಲಾಗುತ್ತಿದೆ. 

3 ನೇ ಅಲೆ ತಡೆಯಲು 3 T + ವ್ಯಾಕ್ಸಿನ್ ಸೂತ್ರ ರಚಿಸಿದ ಕೇಂದ್ರ

‘ಮಕ್ಕಳಿಗೆ ಪೌಷ್ಠಿಕ ಆಹಾರದ ಬೆಂಬಲ’ ರಾಷ್ಟ್ರೀಯ ಕಾರ್ಯಕ್ರಮದಡಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿಯಿಂದ(ಕೆಎಂಎಫ್‌) ಹಾಲಿನ ಪುಡಿ ಖರೀದಿಸಿ ಮಕ್ಕಳಿಗೆ ನೀಡಬೇಕು. ಅನ್ನ ಭಾಗ್ಯ ಯೋಜನೆ ಸ್ಥಗಿತದಿಂದಾಗಿ ನೀಡುತ್ತಿರುವ ಆಹಾರ ಧಾನ್ಯದ ಜತೆಯಲ್ಲಿ ಜೂನ್‌ ಮತ್ತು ಜುಲೈನಲ್ಲಿ ಪ್ರತಿ ವಿದ್ಯಾರ್ಥಿಗೆ ಅರ್ಧ ಕೆ.ಜಿ. ಹಾಲಿನ ಪುಡಿ ವಿತರಿಸಬೇಕೆಂದು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

 

Video Top Stories