ಹಿಜಾಬ್ ವಿವಾದ, ಕೋರ್ಟ್‌ನಲ್ಲಿ ಸರ್ಕಾರದ ಬೇಜವಾಬ್ದಾರಿಯನ್ನು ಬಿಚ್ಚಿಟ್ಟ ವಕೀಲ ಕಾಮತ್
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab Row) ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court ) ಪೂರ್ಣ ಪೀಠ ನಾಳೆಗೆ (ಮಂಗಳವಾರ) ಮುಂದೂಡಿದೆ. ಇನ್ನು ದೇವದತ್ ಕಾಮತ್ ಕೋರ್ಟ್‌ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ
ಬೆಂಗಳೂರು, (ಫೆ,14): ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ (Hijab Row) ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court ) ಪೂರ್ಣ ಪೀಠ ನಾಳೆಗೆ (ಮಂಗಳವಾರ) ಮುಂದೂಡಿದೆ.
Hijab Row ಮುಗಿಯದ ಹಿಜಾಬ್ ಗೊಂದಲ, ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠದ ಮುಂದೆ ವಿದ್ಯಾರ್ಥಿಗಳ ಪರ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡಿಸಿದ್ದು, ಇನ್ನಷ್ಟು ವಿಚಾರಣೆಯನ್ನು ನಾಳೆ ಅಂದ್ರೆ ಫೆ.15 ಮಧ್ಯಾಹ್ನ 2.30ಕ್ಕೆ ಮುಂದೂಡಿ ಕೋರ್ಟ್ ಸೂಚಿಸಿದೆ. ಇನ್ನು ದೇವದತ್ ಕಾಮತ್ ಕೋರ್ಟ್‌ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ