Hijab Row ಹಿಜಾಬ್-ಕೇಸರಿ ವಿವಾದ, ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬೊಮ್ಮಾಯಿ
ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಮೂರು ದಿನ ರಜೆ ನೀಡಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.
ಬೆಂಗಳೂರು(ಫೆ.09): ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ.
Hijab Hearing: ಹಿಜಾಬ್ ಬಗ್ಗೆ ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾಲೇಜುಗಳಿಗೆ ಮೂರು ದಿನ ರಜೆ ನೀಡಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.