Hijab Row ಅಲ್ಲಾಹು ಅಕ್ಬರ್ ಎಂದ ಮಂಡ್ಯದ ವಿದ್ಯಾರ್ಥಿನಿಗೆ ಐ ಫೋನ್, ಸ್ಮಾರ್ಟ್​ವಾಚ್​ ಗಿಫ್ಟ್​

ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ (allah hu akbar) ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ (muskan) ನಿವಾಸಕ್ಕೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಭೇಟಿ ನೀಡಿದ್ದಾರೆ. 

First Published Feb 11, 2022, 3:58 PM IST | Last Updated Feb 11, 2022, 3:58 PM IST

ಮಂಡ್ಯ, (ಫೆ.11): ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ (allah hu akbar) ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ (muskan) ನಿವಾಸಕ್ಕೆ ಮುಂಬೈನ ಬಾಂದ್ರಾ ಪೂರ್ವ ಕ್ಷೇತ್ರದ ಶಾಸಕ ಜಿಶಾನ್ ಸಿದ್ದಿಕ್​ ಭೇಟಿ ನೀಡಿದ್ದಾರೆ. 

Hijab Row ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ 1 ಲಕ್ಷ ರೂ. ಕೊಟ್ಟ ಜೆಡಿಎಸ್ ನಾಯಕ

ಮಂಡ್ಯದ ಪಿಇಎಸ್​ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮುಸ್ಕಾನ್ ನಿವಾಸಕ್ಕೆ ಭೇಟಿ ವೇಳೆ ಮಹಾರಾಷ್ಟ್ರದ ಶಾಸಕ ಜಿಶಾನ್ ಸಿದ್ದಿಕ್​ (Bandra MLA Zeeshan Siddique) ಮುಸ್ಕಾನ್​ಗೆ ಐ ಫೋನ್ ಮತ್ತು ಸ್ಮಾರ್ಟ್​ವಾಚ್​ ಉಡುಗೊರೆ ನೀಡಿ, ಸನ್ಮಾನಿಸಿದ್ದಾರೆ.

Video Top Stories