ಹಿಜಾಬ್ ವಿವಾದ, ಮುಸ್ಲಿಂ ವಿದ್ಯಾರ್ಥಿಗಳ ಟ್ವೀಟ್‌ಗೆ ಸಚಿವ ನಾಗೇಶ್ ಪ್ರತಿಕ್ರಿಯೆ

ಹಿಜಾಬ್ ವಿವಾದಕ್ಕೆ  ಸಂಬಂಧಿಸಿದಂತೆ ಮುಸ್ಲಿಂ ವಿದ್ಯಾರ್ಥಿಗಳ ಟ್ವೀಟ್‌ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

First Published Feb 13, 2022, 5:01 PM IST | Last Updated Feb 13, 2022, 5:02 PM IST

ಬೆಂಗಳೂರು, (ಫೆ.13): ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಮತ್ತು ಕೇಸರಿ ನಡುವಿನ ಸಂಘರ್ಷದ ಹಿಂದೆ ಕಾಣದ ಕೈಗಳು ಇವೆ ಎಂದು ಹೇಳಲಾಗುತ್ತಿದೆ.

Hijab Row: 6 ವಿದ್ಯಾರ್ಥಿನಿಯರಿಗೆ ಜೆಎನ್‌ಯುವರೆಗೂ ಸಂಪರ್ಕ, CFI ನಂಟು, ಏನಿದು ಷಡ್ಯಂತ್ರ.?

ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ವಿದ್ಯಾರ್ಥಿಗಳ ಟ್ವೀಟ್‌ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Video Top Stories