Hijab Row ಹಿಜಾಬ್ ವಿವಾದ, ಸುಪ್ರೀಂ, ಹೈಕೋರ್ಟ್ ತೀರ್ಪು ಎತ್ತಿಹಿಡಿದ ಕರ್ನಾಟಕ ಸರ್ಕಾರ

ಹಿಜಾಬ್ ಬಡಿದಾಟಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲಾ ಶಾಲೆಗಳಲ್ಲೂ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.

First Published Feb 6, 2022, 11:15 AM IST | Last Updated Feb 6, 2022, 11:15 AM IST

ಬೆಂಗಳೂರು, (ಫೆ.06): ಹಿಜಾಬ್ ಬಡಿದಾಟಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದ್ದು, ಎಲ್ಲಾ ಶಾಲೆಗಳಲ್ಲೂ ಸಮವಸ್ತ್ರ ಕಡ್ಡಾಯ ಎಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದೆ.

Hijab Row ಹಿಜಾಬ್‌, ಕೇಸರಿ ಶಾಲು ಜಟಾಪಟಿಗೆ ಬ್ರೇಕ್‌, ಮಹತ್ವದ ರೂಲ್ಸ್ ಜಾರಿಗೆ ತಂದ ಸರ್ಕಾರ

 ಶಾಲೆ-ಕಾಲೇಜುಗಳಲ್ಲಿ ವೈಯಕ್ತಿಕವಸ್ತ್ರಸಂಹಿತೆಗೆ ಅವಕಾಶ ಇಲ್ಲ ಎಂದು ಆದೇಶ ಹೊರಡಿಸಿದೆ. ಈ ಮೂಲಕ ಸುಪ್ರೀಂ ಮತ್ತು ಹೈಕೋರ್ಟ್ ತೀರ್ಪು ಎತ್ತಿಹಿಡಿದಿದೆ.