Hijab Row ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ, ಉಡುಪಿಯಲ್ಲಿ ವಿದ್ಯಾರ್ಥಿಗಳ ಹಠ

ಗಲಾಟೆ ಶುರುವಾದ ಉಡುಪಿಯಲ್ಲೇ ವಿದ್ಯಾರ್ಥಿಗಳು ಹಿಜಾಬ್ ಬೇಕೇ ಬೇಕು ಎನ್ನುತ್ತಿದ್ದಾರೆ. ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ.

Share this Video
  • FB
  • Linkdin
  • Whatsapp

ಉಡುಪಿ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ೦ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ವೀರಶೈವ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

ಈ ಗಲಾಟೆ ಶುರುವಾದ ಉಡುಪಿಯಲ್ಲೇ ವಿದ್ಯಾರ್ಥಿಗಳು ಹಿಜಾಬ್ ಬೇಕೇ ಬೇಕು ಎನ್ನುತ್ತಿದ್ದಾರೆ. ಹಿಜಾಬ್ ತೆಗೆಯಲ್ಲ, ಪರೀಕ್ಷೆ ಬರೆಯಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ.

Related Video