Asianet Suvarna News Asianet Suvarna News

ಉಡುಪಿಯ ಕಾಲೇಜಿನಲ್ಲಿ ಕೇರಳ ವಿದ್ಯಾರ್ಥಿಗಳಿಂದ ಮೋಜು ಮಸ್ತಿ: ವಿಡಿಯೋ ವೈರಲ್

Aug 22, 2021, 6:36 PM IST

ಉಡುಪಿ, (ಆ.22): ಕೊರೋನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಹಬ್ಬಗಳನ್ನ ವಿಜೃಂಬಣೆಯಿಂದ, ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ. 

ರಾಜ್ಯದ 5 ಜಿಲ್ಲೆಗಳಲ್ಲಿ ಶಾಲಾ, ಕಾಲೇಜು ಆರಂಭ ಇಲ್ಲ, 1 -8 ನೇ ತರಗತಿ ಪ್ರಾರಂಭದ ಬಗ್ಗೆ ಮಾಹಿತಿ

ಆದ್ರೆ, ಉಡುಪಿಯ ಕಾಲೇಜುವೊಂದರಲ್ಲಿ ಕೇರಳ ವಿದ್ಯಾ ರ್ಥಿಗಳು ಓಣಂ ಹೆಸರಿನಲ್ಲಿ ಮೋಜು ಮಸ್ತಿ ಮಾಡಿ ಮಾಡಿ ಕೊರೋನಾ ನಿಯಮಗಳನ್ನ ಉಲ್ಲಂಘಿಸಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ.