ವಿದೇಶದಲ್ಲಿ ಉದ್ಯೋಗ ಗಿಟ್ಟಿಸಲು ಈ ಕೋರ್ಸ್ ಇದ್ದರೆ ಸಾಕು!
- ಕಷ್ಟಕಾಲದಲ್ಲೂ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲವೇ ಕೆಲವು ಕ್ಷೇತ್ರಗಳ ಪೈಕಿ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಕ್ಷೇತ್ರವೂ ಒಂದು.
- ಐಬಿಸ್ ಅಕಾಡೆಮಿಯ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಡಿಪ್ಲೋಮಾ ಸರ್ಟಿಫಿಕೇಟ್‌ಗಳು ಅಮೆರಿಕಾದ IACET ಸಂಸ್ಥೆಯ ಮಾನ್ಯತೆ ಪಡೆದಿದೆ.
- ಬಿಎಸ್ ಅಕಾಡೆಮಿಯು, ಫ್ರೆಶರ್ಸ್, ಮಧ್ಯಮ ಮತ್ತು ಹಿರಿಯ ಶ್ರೇಣಿಯ ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗಿರುವ ಡಿಪ್ಲೋಮಾ ಮತ್ತು ಪಿ.ಜಿ. ಡಿಪ್ಲೋಮಾ ಕೋರ್ಸ್‌ಗಳನ್ನು ಹೊಂದಿದೆ.
ಕಷ್ಟಕಾಲದಲ್ಲೂ ಉದ್ಯೋಗಾವಕಾಶಗಳನ್ನು ಒದಗಿಸುವ ಕೆಲವೇ ಕೆಲವು ಕ್ಷೇತ್ರಗಳ ಪೈಕಿ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಕ್ಷೇತ್ರವೂ ಒಂದು. ಐಬಿಸ್ ಅಕಾಡೆಮಿಯ ಲಾಜಿಸ್ಟಿಕ್ಸ್ ಆ್ಯಂಡ್ ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ಡಿಪ್ಲೋಮಾ ಸರ್ಟಿಫಿಕೇಟ್‌ಗಳು ಅಮೆರಿಕಾದ IACET ಸಂಸ್ಥೆಯ ಮಾನ್ಯತೆ ಪಡೆದಿದೆ.
ಇದನ್ನೂ ನೋಡಿ | ಈ ಫಿಟ್ನೆಸ್ ಇನ್ಸ್ಟ್ರಕ್ಟರ್ ಕೋರ್ಸ್ ಮೂಲಕ ವಿದೇಶದಲ್ಲಿ ಉದ್ಯೋಗ ಗಿಟ್ಟಿಸಬಹುದು!
ಹಾಗೂ, UAE, US, UK, ಫ್ರಾನ್ಸ್ ಮತ್ತಿತರ ದೇಶಗಳಲ್ಲೂ ಮನ್ನಣೆ ಪಡೆದಿದೆ. ಐಬಿಎಸ್ ಅಕಾಡೆಮಿಯು, ಫ್ರೆಶರ್ಸ್, ಮಧ್ಯಮ ಮತ್ತು ಹಿರಿಯ ಶ್ರೇಣಿಯ ಉದ್ಯೋಗಾಕಾಂಕ್ಷಿಗಳಿಗೆ ಸಹಕಾರಿಯಾಗಿರುವ ಡಿಪ್ಲೋಮಾ ಮತ್ತು ಪಿ.ಜಿ. ಡಿಪ್ಲೋಮಾ ಕೋರ್ಸ್‌ಗಳನ್ನು ಹೊಂದಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್'ಅನ್ನು ತೆರೆಯಿರಿ: https://www.cognitoforms.com/AsianetNewsMediaEntertainment/ibisacademycertificationqueryform