ಪ್ರಾಥಮಿಕ ಶಾಲೆ ಆರಂಭಕ್ಕೆ ಐಸಿಎಂಆರ್‌ ಗ್ರೀನ್ ಸಿಗ್ನಲ್

ಕೊರೋನಾ ಅಲೆ ಇಳಿಯುತ್ತಲೇ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಕಾಲೇಜು, ಹೈಸ್ಕೂಲ್‌ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವಾಗ, ಮೊದಲಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಸಲಹೆ ನೀಡಿದೆ. ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ  ಅತಂಕವಿದ್ದರೂ ಚಿಕ್ಕಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂದು ಐಸಿಎಂಆರ್‌ ಹೇಳಿದೆ.

Share this Video
  • FB
  • Linkdin
  • Whatsapp

 ನವದೆಹಲಿ (ಜು.21):  ಕೊರೋನಾ ಅಲೆ ಇಳಿಯುತ್ತಲೇ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಕಾಲೇಜು, ಹೈಸ್ಕೂಲ್‌ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವಾಗ, ಮೊದಲಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಸಲಹೆ ನೀಡಿದೆ. 

ಹೈಸ್ಕೂಲ್‌ಗೆ ಮುನ್ನ ಪ್ರಾಥಮಿಕ ಶಾಲೆ ಆರಂಭಿಸಿ!

ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಅತಂಕವಿದ್ದರೂ ಚಿಕ್ಕಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂದು ಐಸಿಎಂಆರ್‌ ಹೇಳಿದೆ.

Related Video