ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಎಲ್ಲಾ ತರಗತಿಗಳು ರೀ ಓಪನ್?
ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಓಪನ್ ಆಗುತ್ತಾ..? 1ರಿಂದ 8ನೇ ತರಗತಿವರೆಗೆ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳುವ ಸಮಯದ ಬಗ್ಗೆ ಕೌಂಟ್ ಡೌನ್ ಶುರುವಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಎರಡನೇ ಹಂತದ ಶಾಲೆ ತೆರೆಯುವ ಬಗ್ಗೆ ಆ.30ರಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಬೆಂಗಳೂರು (ಆ.29): ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಓಪನ್ ಆಗುತ್ತಾ..? 1ರಿಂದ 8ನೇ ತರಗತಿವರೆಗೆ ಶಾಲೆ ತೆರೆಯಲು ನಿರ್ಧಾರ ಕೈಗೊಳ್ಳುವ ಸಮಯದ ಬಗ್ಗೆ ಕೌಂಟ್ ಡೌನ್ ಶುರುವಾಗಿದೆ.
ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ ರುಪ್ಸಾ
ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಎರಡನೇ ಹಂತದ ಶಾಲೆ ತೆರೆಯುವ ಬಗ್ಗೆ ಆ.30ರಂದು ಸಭೆ ನಡೆಯಲಿದೆ. ಈ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.