Asianet Suvarna News Asianet Suvarna News

ರಾಜ್ಯದಲ್ಲಿ ಶಾಲೆ ಆರಂಭ ವಿಚಾರ : ನೂತನ ಸಿಎಂಗೆ ಈಗ ಎದುರಾಗಿದೆ ಹೊಸ ಸವಾಲು

Jul 30, 2021, 11:13 AM IST

ಬೆಂಗಳೂರು (ಜು.30): ರಾಜ್ಯದಲ್ಲಿ ಶಾಲೆ ಓಪನ್ ಮಾಡಲು ಮೀನಾಮೇಷ ಎಣಿಸಲಾಗುತ್ತಿದೆ.  ಟಾಸ್ಕ್ ಫೋರ್ಸ್ ಶಾಲೆ ಆರಂಭಿಸಲು ಸಲಹೆ ನೀಡಿದ್ದರು ಸಾಧ್ಯವಾಗುತ್ತಿಲ್ಲ. 

ಮತ್ತೆ ಏರಿದ ಕೊರೋನಾ-ಸಾವು ಹೆಚ್ಚಳ: ಪಾಸಿಟಿವಿಟಿ 10 ದಿನದ ಗರಿಷ್ಠ

ಶಿಕ್ಷಣ ಮಂತ್ರಿ ಇಲ್ಲದೇ ಶಾಲೆ ತೆರೆಯುವುದು ಹೇಗೆ ಎನ್ನುವ ಪ್ರಶ್ನೆ ಮೂಡಿದೆ.  ನೆರೆ ರಾಜ್ಯಗಳಲ್ಲಿ ಮತ್ತೆ ಕೊರೋನಾ ಹೆಚ್ಚಾಗುತ್ತಿದ್ದು, ಇದು ಮುಖ್ಯಮಂತ್ರಿಗೆ ಹೊಸ ಸವಾಲಾಗಿ ಪರಿಣಮಿಸಿದೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona