ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಶೀಘ್ರದಲ್ಲೇ ಶುರು.?

ಶಾಲೆಗಳಲ್ಲಿ ಮತ್ತೆ ಬಿಸಿಯೂಟವನ್ನು ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದೆ. 
 

First Published Oct 1, 2021, 3:38 PM IST | Last Updated Oct 1, 2021, 4:01 PM IST

ಬೆಂಗಳೂರು (ಅ. 01): ಶಾಲೆಗಳಲ್ಲಿ ಮತ್ತೆ ಬಿಸಿಯೂಟವನ್ನು ಆರಂಭಿಸುವ ಬಗ್ಗೆ ಚರ್ಚೆ ಶುರುವಾಗಿದೆ. 'ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿ ಊಟದ ಅವಶ್ಯಕತೆಯನ್ನು ವಿವರಿಸಿದ್ದೇನೆ. 
ಮುಖ್ಯಮಂತ್ರಿಗಳು ನನ್ನ ಮನವಿಗೆ ಸ್ಪಂದಿಸಿ  ಈ ಕೂಡಲೇ ಅಗತ್ಯ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದ್ದಾರೆಂದು ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ಧಾರೆ. 

BIG Exclusive : ಲೋಕೋಪಯೋಗಿ ಇಲಾಖೆಯಲ್ಲಿ 4G ದಂಧೆ.?

Video Top Stories