
Karnataka Hijab Verdict ಹೈಕೋರ್ಟ್ ತೀರ್ಪನ್ನು ನಾವು ಒಪ್ಪುವುದಿಲ್ಲ
ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್ ತೀರ್ಪನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ.
ಬೆಂಗಳೂರು, (ಮಾ.15): ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಅಲ್ಲದೇ ಶಾಲೆಗೆ ಕೇಸರಿ ಶಾಲು, ಹಿಜಾಬ್ ಆಗಲಿ ಯಾವುದೂ ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಸರ್ಕಾರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕುರಾನ್ ಹೇಳಿದ್ದೇ ಫೈನಲ್, ಕೋರ್ಟ್ ತೀರ್ಪು ಪಾಲಿಸಲ್ಲ. ಹಿಜಾಬ್ ಪರ ಮತ್ತೆ ಗುಡುಗಿದ ವಿದ್ಯಾರ್ಥಿನಿಯರು
ಆದ್ರೆ, ಇದಕ್ಕೆ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಆಕ್ಷೇಪ ವ್ಯಕ್ತಪಡಿಸಿದ್ದು, ಹೈಕೋರ್ಟ್ ತೀರ್ಪನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಹೋಗುತ್ತೇವೆ ಎಂದಿದ್ದಾರೆ.