ಕರ್ನಾಟಕದಲ್ಲಿ ಡಿಸೆಂಬರ್‌ ತಿಂಗಳಲ್ಲಿ ಶಾಲೆ ಓಪನ್ ?

ರಾಜ್ಯದಲ್ಲಿ ಶಾಲೆಗಳು ಮುಚ್ಚಿ ಒಂದು ವರ್ಷಗಳೇ ಕಳೆಯುತ್ತಾ ಬಂದಿದೆ. ಇದೀಗ ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಶಾಲೆ ತೆರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

Share this Video
  • FB
  • Linkdin
  • Whatsapp

ಬೆಂಗಳೂರು (ನ.08): ರಾಜ್ಯದಲ್ಲಿ ಶಾಲೆಗಳು ಮುಚ್ಚಿ ಒಂದು ವರ್ಷಗಳೇ ಕಳೆಯುತ್ತಾ ಬಂದಿದೆ. ಇದೀಗ ಡಿಸೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಶಾಲೆ ತೆರೆಯುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾವಣೆ: ಸರ್ಕಾರದ ಕೈ ಸೇರಿದ ವರದಿ ..

ಈ ಬಗ್ಗೆ ಶಿಕ್ಷಣ ಇಲಾಖೆ ಈ ಬಗ್ಗೆ ಮೌಖಿಕ ಆದೇಶ ನೀಡಲಾಗಿದೆ.

Related Video