1-10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕೆ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮ

ಕೋವಿಡ್‌ ಸಂಕಷ್ಟದಿಂದ ಕಳೆದೆರಡು ವರ್ಷಗಳಲ್ಲಿ ಶಾಲಾ ಮಕ್ಕಳಿಗೆ ಕಲಿಕೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕೆ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಲು ಮಂದಾಗಿದೆ.

 

First Published Feb 14, 2022, 5:49 PM IST | Last Updated Feb 14, 2022, 5:49 PM IST

ಬೆಂಗಳೂರು (ಫೆ. 14): ಕೋವಿಡ್‌ ಸಂಕಷ್ಟದಿಂದ ಕಳೆದೆರಡು ವರ್ಷಗಳಲ್ಲಿ ಶಾಲಾ ಮಕ್ಕಳಿಗೆ ಕಲಿಕೆಯಲ್ಲಿ ಆಗಿರುವ ಕೊರತೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆ 2022-23ನೇ ಶೈಕ್ಷಣಿಕ ಸಾಲಿನಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಕಲಿಕೆ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮ ರೂಪಿಸಲು ಮಂದಾಗಿದೆ.

ಹಿಜಾಬ್‌ ಮತ್ತು ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ಬುಧವಾರದಿಂದ ರಜೆ ನೀಡಲಾಗಿದ್ದ ಪ್ರೌಢಶಾಲಾ ಹಂತದ 9 ಮತ್ತು 10ನೇ ತರಗತಿಗಳು ಇಂದಿನಿಂದ ರಾಜ್ಯಾದ್ಯಂತ ಪೊಲೀಸ್‌ ಕಟ್ಟೆಚ್ಚರದೊಂದಿಗೆ ಪುನಾರಂಭಗೊಂಡಿವೆ. 

Video Top Stories