ಒಂದೇ ಜಿಲ್ಲೆಯ ನಾಲ್ವರಿಗೆ 625ಕ್ಕೆ 625 ಅಂಕ : ಅವರ ಮನದ ಮಾತುಗಳು ಕೇಳಿ

ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ  625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡು ದಿನ ಒಟ್ಟು 6 ಪರೀಕ್ಷೆಗಳು ನಡೆದಿತ್ತು. ನಾಲ್ವರು ವಿದ್ಯಾರ್ಥಿಗಳು ಪೋಷಕರ ಬೆಂಬಲ ಮತ್ತು ಶಿಕ್ಷಕರ ಪರಿಶ್ರಮದಿಂದ ಈ ಸಾಧನೆ ಸಾಧ್ಯ ಆಗಿದೆ ಎಂದು ನಾಲ್ಕು ವಿದ್ಯಾರ್ಥಿಗಳು ಹೇಳಿದ್ದಾರೆ. 

First Published Aug 9, 2021, 6:14 PM IST | Last Updated Aug 9, 2021, 6:14 PM IST

ಉಡುಪಿ, (ಆ.09): ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಉಡುಪಿ ಜಿಲ್ಲೆಯ ನಾಲ್ಕು ವಿದ್ಯಾರ್ಥಿಗಳಿಗೆ  625ರಲ್ಲಿ 625 ಅಂಕ ಸಿಕ್ಕಿದೆ. ಸಾಂಕ್ರಾಮಿಕ ಕೊರೋನಾದ ಹಿನ್ನೆಲೆಯಲ್ಲಿ ಈ ಬಾರಿ ಹಲವಾರು ಸವಾಲುಗಳ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

SSLC ಫಲಿತಾಂಶ ಪ್ರಕಟ: ಚೆಕ್‌ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಎರಡು ದಿನ ಒಟ್ಟು 6 ಪರೀಕ್ಷೆಗಳು ನಡೆದಿತ್ತು. ನಾಲ್ವರು ವಿದ್ಯಾರ್ಥಿಗಳು ಪೋಷಕರ ಬೆಂಬಲ ಮತ್ತು ಶಿಕ್ಷಕರ ಪರಿಶ್ರಮದಿಂದ ಈ ಸಾಧನೆ ಸಾಧ್ಯ ಆಗಿದೆ ಎಂದು ನಾಲ್ಕು ವಿದ್ಯಾರ್ಥಿಗಳು ಹೇಳಿದ್ದಾರೆ. 

Video Top Stories