ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಇಲ್ಲಿದೆ ಅಪ್ಡೇಟ್ಸ್​​

 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು SSLC ಫಲಿತಾಂಶ ಅನ್ನು ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ.

Share this Video
  • FB
  • Linkdin
  • Whatsapp

 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು SSLC ಫಲಿತಾಂಶ ಅನ್ನು ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಿದೆ. ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯ ಮೂಲಕ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದ್ದು, ನಂತರ ಬೆಳಗ್ಗೆ 11 ಗಂಟೆ ನಂತರ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ (http://karresults.nic.in) ಎಸ್‌ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.2022- 2023ನೇ ಸಾಲಿನ SSLC ಪರೀಕ್ಷೆ ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. 

Related Video