ರಾಜ್ಯದಲ್ಲಿ ಅನ್‌ಲಾಕ್‌ಗೆ ಸಿದ್ಧತೆ : ಶಾಲಾ-ಕಾಲೇಜು ಓಪನ್ ಆಗುತ್ತಾ..?

  • ರಾಜ್ಯದಲ್ಲಿ ದಿನೇ ದಿನೇ ಇಳಿಯುತ್ತಿರುವ ಕೋವಿಡ್ ಪ್ರಕರಣಗಳು
  • ಹಂತ ಹಂತವಾಗಿ ರಾಜ್ಯದಲ್ಲಿ ಅನ್‌ಲಾಕ್‌ ಮಾಡಲು ಸಿದ್ದತೆ
  • ಮೊದಲ ಹಂತದ ಅನ್‌ಲಾಕ್‌ನಲ್ಲಿ ಶಾಲಾ-ಕಾಲೇಜುಗಳು ಓಪನ್ ಇಲ್ಲ
First Published Jun 8, 2021, 9:38 AM IST | Last Updated Jun 8, 2021, 9:39 AM IST

 ಬೆಂಗಳೂರು (ಜೂ.08): ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಕೇಸ್‌ಗಳು ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಅನ್‌ಲಾಕ್‌ ಮಾಡಲು ಸಿದ್ದತೆಗಳು ನಡೆಯುತ್ತಿದೆ. 

ರಾಜ್ಯದಲ್ಲಿ ಹಂತ-ಹಂತವಾಗಿ ಅನ್​ಲಾಕ್: ಸಚಿವ ಆರ್.ಅಶೋಕ್ ಸ್ಪಷ್ಟನೆ ...

ಆದರೆ ಅನ್‌ಲಾಕ್‌ ಬಳಿಕವೂ ಶಾಲಾ-ಕಾಲೇಜುಗಳು ಮತ್ತೆ ತೆರೆಯೋದು ಡೌಟ್ ಆಗಿದೆ. ಸರ್ಕಾರ ಈ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona