Asianet Suvarna News Asianet Suvarna News

ವಿದ್ಯಾರ್ಥಿಗಳಿಗೆ ರಿಲೀಫ್, ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕ ಪರಿಗಣನೆ ಇಲ್ಲ..?

Jun 8, 2021, 1:53 PM IST

ಬೆಂಗಳೂರು (ಜೂ. 08): ಪಿಯುಸಿ ಪರೀಕ್ಷೆ ರದ್ದಾದ ಹಿನ್ನಲೆಯಲ್ಲಿ ವೃತ್ತಿಪರ ಕೋರ್ಸ್‌ಗೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇರುವ ಸಾಧ್ಯತೆ ಇದೆ. ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಸಭೆ ನಡೆಸಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಬೇಕಿದೆ. ಒಂದು ವೇಳೆ ಪಿಯುಸಿ ಅಂಕಗಳನ್ನು ಪರಿಗಣಿಸದೇ ಇದ್ದರೆ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗುತ್ತದೆ. 

ಫೀ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಕ್ಲಾಸ್ ನಿರ್ಬಂಧ, ಪೋಷಕರ ಆಕ್ರೋಶ

Video Top Stories