ಈ ರೋಹಿತ್‌ ಚಕ್ರತೀರ್ಥ ಯಾರು? ಕನ್ನಡ ಬಾವುಟವನ್ನು ಒಳುಡುಪಿಗೆ ಹೋಲಿಸಿದ್ದ: ಡಿಕೆಶಿ ವಾಗ್ದಾಳಿ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

First Published May 27, 2022, 6:09 PM IST | Last Updated May 27, 2022, 6:09 PM IST

ಬೆಂಗಳೂರು, (ಮೇ.29): ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಹೊರಗಿನಿಂದ ಬಂದವರು... 'ಆರೆಸ್ಸೆಸ್‌ ಮೂಲ ಕೆದಕಿದ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಇಂದು(ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೋಹಿತ್‌ ಚಕ್ರತೀರ್ಥ ಯಾರು? ಕನ್ನಡ ಬಾವುಟವನ್ನು ಒಳುಡುಪಿಗೆ ಹೋಲಿಸಿದ್ದ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.