Asianet Suvarna News Asianet Suvarna News

ಕರ್ನಾಟಕ ಬಂದ್ ಎಫೆಕ್ಟ್...ಪರೀಕ್ಷೆಗಳು ಮುಂದೂಡಿಕೆ..!

ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಪರೀಕ್ಷೆಗಳು ಸಹ ಮುಂದೂಡಲಾಗಿದೆ.

ಬೆಂಗಳೂರು (ಸೆ. 27): ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಹಾಗೂ ಕಾಯ್ದೆಗಳನ್ನ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಸೆ. 28ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. 

ಕುವೆಂಪು ವಿವಿಯ ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ

ಹೀಗಾಗಿ, ನಾಳೆ ಅಂದ್ರೆ ಸೋಮವಾರ ಕೆಲ ಸೇವೆಗಳಲ್ಲಿ ವ್ಯತ್ಯಾಸ ಆಗಲಿದೆ. ಇನ್ನು ಪರೀಕ್ಷೆಗಳು ಸಹ ಮುಂದೂಡಲಾಗಿದೆ.