ಶಾಲೆ ಫೀಸ್ ವಸೂಲಿಗೆ ಖಾಸಗಿ ಶಾಲೆಗಳ ಜತೆ ಫೈನಾನ್ಸ್​ಗಳು ಶಾಮೀಲು: ಸಚಿವ ವಾರ್ನಿಂಗ್

ಪೋಷಕರಿಂದ ಖಾಸಗಿ ಶಾಲೆಗಳು ಫೀಸ್ ವಸೂಲಿ ಮಾಡುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಕೋಲಾರ, (ಜೂನ್.12): ಪೋಷಕರಿಂದ ಖಾಸಗಿ ಶಾಲೆಗಳು ಫೀಸ್ ವಸೂಲಿ ಮಾಡುತ್ತಿರುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. 

ಶಿಕ್ಷಣ ಇಲಾಖೆಗೆ ಶಾಕ್ ಕೊಟ್ಟ ಪಿಯು ಅತಿಥಿ ಉಪನ್ಯಾಸಕರು

ಫೀಸ್‌ ವಸೂಲಿ ಮಾಡುವಲ್ಲಿ ಖಾಸಗಿ ಶಾಲೆಗಳು ಖಾಸಗಿ ಫೈನಾನ್ಸ್‌ಗಳ ಜತೆ ಶಾಮೀಲಾಗಿವೆ ಎಂದು ಅವರು ಕೋಲಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Related Video