Asianet Suvarna News Asianet Suvarna News

ಡಿ.01ಕ್ಕೆ ತರಗತಿ ಆರಂಭ, ಈ ವಿದ್ಯಾರ್ಥಿಗಳಿಗೂ ವಿನಾಯಿತಿ ಇಲ್ಲ!

ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಪ್ರಾರಂಭ ಮಾಡಲಾಗಿದೆ. ಡಿ. 01 ರಿಂದ ಮೆಡಿಕಲ್ ಕಾಲೇಜುಗಳನ್ನು ಶುರು ಮಾಡಲಾಗುವುದು ಎಂದು ರಾಜೀವ್ ಗಾಂಧಿ ವಿವಿ ಕುಲಪತಿ ಡಾ. ಸಚ್ಚಿದಾನಂದ ಹೇಳಿದ್ದಾರೆ. 

Nov 23, 2020, 5:21 PM IST

ಬೆಂಗಳೂರು (ನ. 23): ಈಗಾಗಲೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಪ್ರಾರಂಭ ಮಾಡಲಾಗಿದೆ. ಡಿ. 01 ರಿಂದ ಮೆಡಿಕಲ್ ಕಾಲೇಜುಗಳನ್ನು ಶುರು ಮಾಡಲಾಗುವುದು. ಪ್ರಾಯೋಗಿಕ ತರಗತಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ.  ತರಗತಿ ಆರಂಭಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ರಾಜೀವ್ ಗಾಂಧಿ ವಿವಿ ಕುಲಪತಿ ಡಾ. ಸಚ್ಚಿದಾನಂದ ಹೇಳಿದ್ದಾರೆ. 

ಕೊರೊನಾ ಇದ್ರೂ ರಾಜ್ಯದಲ್ಲಿ SSLC, PUC ಪರೀಕ್ಷೆ ನಡೆಯೋದೂ ಪಕ್ಕಾ!