Asianet Suvarna News Asianet Suvarna News

ಬೌದ್ಧ ಧರ್ಮ ಪಾಠಕ್ಕೆ ಕೊಕ್ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ

ಪಠ್ಯ ಕಡಿತ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಂತೆ  6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಡಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಫೆ.20): ಕೊರೋನಾ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಶಿಕ್ಷಣ ಇದೀಗ ಹಂತ-ಹಂತವಾಗಿ ಪ್ರಾರಂಭವಾಗಿತ್ತಿದೆ. ಶಾಲಾ-ಕಾಲೇಜುಗಳನ್ನ ಪ್ರಾರಂಭಿಸಲಾಗಿದೆ.

ಇನ್ನು ಪಠ್ಯ ಕಡಿತ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಂತೆ  6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ಹೊಸ ಧರ್ಮಗಳ ಉದಯ ಪಾಠ ಕೈಬಿಡಲಾಗಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ.