ಶಾಲೆಗಳನ್ನು ಪುನಾರಂಭಿಸುವ ದಿನಾಂಕ ಕೂಡಾ ಫಿಕ್ಸ್ ಮಾಡಿಲ್ಲ, ಆತಂಕ ಬೇಡ: ಸುರೇಶ್ ಕುಮಾರ್

ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 
 

First Published Sep 29, 2020, 1:03 PM IST | Last Updated Sep 29, 2020, 1:03 PM IST

ಬೆಂಗಳೂರು (ಸೆ. 29): ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ಶುರುವಾಗಿದೆ. ಶಾಲಾ- ಕಾಲೇಜುಗಳನ್ನು ಆರಂಭಿಸಿ ಬಿಡೋಣ ಎನ್ನುವ ಮನೋಭಾವದಲ್ಲಿದೆ ಸರ್ಕಾರ. ಆದರೆ ಇದಕ್ಕೆ ಸಾರ್ವಜನಿಕ ವಲಯದಲ್ಲಿ, ಪೋಷಕರ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. 

ಇನ್ನೂ ಮೂರು ತಿಂಗಳು ಶಾಲೆ ಪುನಾರಂಭ ಬೇಡ, ನಾವು ಕಳ್ಸೋದು ಇಲ್ಲ: ಪೋಷಕರ ಒತ್ತಾಯ

ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ಧಾರೆ. 'ಶಾಲಾ- ಕಾಲೇಜು ಆರಂಭದ ಬಗ್ಗೆ ಗೊಂದಲ ಬೇಡ. ಸದ್ಯದಲ್ಲಿ ತೆರೆಯುವ ಯೋಚನೆಯೂ ಇಲ್ಲ.  ಪುನಾರಂಭಿಸುವ ದಿನಾಂಕ ಕೂಡಾ ಫಿಕ್ಸ್ ಮಾಡಿಲ್ಲ. ಯಾರೂ ಕೂಡಾ ಆತಂಕಗೊಳ್ಳುವ ಅಗತ್ಯವಿಲ್ಲ' ಎಂದು ಸ್ಪಷ್ಟಪಡಿಸಿದ್ಧಾರೆ. 

Video Top Stories