
ಸಭೆಯಲ್ಲಿ ಮಹತ್ವದ ನಿರ್ಧಾರ: ಸುದ್ದಿಗೋಷ್ಠಿಯಲ್ಲಿ ಮಾಹಿತಿ ಬಿಚ್ಚಿಟ್ಟ ಸುರೇಶ್ ಕುಮಾರ್
ತಜ್ಞರ ಜೊತೆಗಿನ ಶಿಕ್ಷಣ ಇಲಾಖೆಯ ಸಭೆ ಮುಕ್ತಾಯವಾಗಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಾಗಿದೆ.
ಬೆಂಗಳೂರು, (ಫೆ.16): ತಜ್ಞರ ಜೊತೆಗಿನ ಶಿಕ್ಷಣ ಇಲಾಖೆಯ ಸಭೆ ಮುಕ್ತಾಯವಾಗಿದ್ದು, ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಾಗಿದೆ.
6-8ನೇ ತರಗತಿ ಶಾಲೆ ಆರಂಭಕ್ಕೆ ಡೇಟ್ ಫಿಕ್ಸ್ : ಯಾವಾಗಿಂದ..?
ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದ್ದು. ರಾಜ್ಯದಲ್ಲಿ ಎಲ್ಲ ಶಿಕ್ಷಣ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಮರು ಆರಂಭಗೊಂಡಂತಾಗಿದೆ. ಇನ್ನು ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.