ಶಾಲೆ ಓಪನ್ : ಸರ್ಕಾರಕ್ಕೊಂದು ಸಲಹೆ ನೀಡಿದ ಕಾಂಗ್ರೆಸ್ ಮುಖಂಡ ಖಾದರ್
ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಶಿಕ್ಷಣ ವ್ಯವಸ್ಥೆ ಸಂಪೂರ್ಣ ಬುಡಮೇಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಆತಂಕಕ್ಕೆ ಈಡಾಗಿದ್ದಾರೆ. ಇದರ ನಡುವೆ ಸರ್ಕಾರವೂ ಗೊಂದಲಗೊಂಡಿದೆ. ಇದೀಗ ಶಾಲೆ ಮತ್ತೆ ತೆರೆಯುವ ಬಗ್ಗೆ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಸಲಹೆಯನ್ನು ಸರ್ಕಾರಕ್ಕೆ ನೀಡಿದ್ದಾರೆ
ಬೆಂಗಳೂರು (ಸೆ.29): ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ಶಿಕ್ಷಣ ವ್ಯವಸ್ಥೆ ಸಂಪೂರ್ಣ ಬುಡಮೇಲಾಗಿದೆ. ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರು ಆತಂಕಕ್ಕೆ ಈಡಾಗಿದ್ದಾರೆ. ಇದರ ನಡುವೆ ಸರ್ಕಾರವೂ ಗೊಂದಲಗೊಂಡಿದೆ.
ಶಾಲೆಗಳನ್ನು ಪುನಾರಂಭಿಸುವ ದಿನಾಂಕ ಕೂಡಾ ಫಿಕ್ಸ್ ಮಾಡಿಲ್ಲ, ಆತಂಕ ಬೇಡ: ಸುರೇಶ್ ಕುಮಾರ್ .
ಇದೀಗ ಶಾಲೆ ಮತ್ತೆ ತೆರೆಯುವ ಬಗ್ಗೆ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಸಲಹೆಯನ್ನು ಸರ್ಕಾರಕ್ಕೆ ನೀಡಿದ್ದಾರೆ. ಹಾಗಾದ್ರೆ ಖಾದರ್ ನೀಡಿದ ಸಲಹೆ ಏನು?