Asianet Suvarna News Asianet Suvarna News

SSLC ವಿದ್ಯಾರ್ಥಿಗಳ ಅನುಕೂಲಕ್ಕೆ Succed E Learning App ರಿಲೀಸ್

ಸದ್ಯದ ಪರಿಸ್ಥಿತಿಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗದಂತಹ ಸ್ಥಿತಿಯನ್ನು ಕೊರೊನಾ ನಿರ್ಮಣ ಮಾಡಿದೆ. ಹಾಗಾಗಿ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗುವಂತೆ 'Succed E Learning App' ನ್ನು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು (ಸೆ. 21): ಸದ್ಯದ ಪರಿಸ್ಥಿತಿಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗದಂತಹ ಸ್ಥಿತಿಯನ್ನು ಕೊರೊನಾ ನಿರ್ಮಣ ಮಾಡಿದೆ. ಹಾಗಾಗಿ ಮನೆಯಲ್ಲಿ ಕುಳಿತು ವಿದ್ಯಾರ್ಥಿಗಳು ಪಾಠ ಕೇಳಲು ಅನುಕೂಲವಾಗುವಂತೆ 'Succed E Learning App' ನ್ನು ಬಿಡುಗಡೆ ಮಾಡಲಾಗಿದೆ. ಚಕ್ರವರ್ತಿ ಸೂಲಿಬೆಲೆ ಹಾಗೂ ಚಿತ್ರನಟ ಅನಿರುದ್ಧ್‌ ರಿಲೀಸ್ ಮಾಡಿದ್ದಾರೆ. 

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಈ app ಅನುಕೂಲಕರವಾಗಿದೆ. ಕನ್ನಡ ಹಾಗೂ ಇಂಗ್ಲೀಷ್‌ ಭಾಷೆಗಳಲ್ಲಿ ವಿದ್ಯಾರ್ಥಿಗಳು ಪಾಠ ಕೇಳಬಹುದಾಗಿದೆ. ವಿದ್ಯಾರ್ಥಿಗಳ ಇದರ ಸದುಪಯೋಗ ಪಡೆದುಕೊಳ್ಳಬಹುದು.