1ರಿಂದ 9ನೇ ಕ್ಲಾಸ್ ಪರೀಕ್ಷೆ ಗೊಂದಲಕ್ಕೆ ಸುರೇಶ್ ಕುಮಾರ್ ಸ್ಪಷ್ಟನೆ

1ರಿಂದ 9ನೇ ಕ್ಲಾಸ್ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಗೊಂದಲಮಯವಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿ, ಅವರ ವಾದ ಆಲಿಸಿದರು. ಬಳಿಕ ಸ್ಪಷ್ಟನೆ ಕೊಟ್ಟಿದ್ದು ಹೀಗೆ

First Published Apr 5, 2021, 3:07 PM IST | Last Updated Apr 5, 2021, 3:07 PM IST

ಬೆಂಗಳೂರು, (ಏ.05): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದ್ದು, ರಾಜ್ಯ ಸರ್ಕಾರ ಕಠಿಣ ರೂಲ್ಸ್ ಜಾರಿಗೆ ತಂದಿದೆ.

ರಾಜ್ಯದಲ್ಲಿ ಈ ತರಗತಿ ವಿದ್ಯಾರ್ಥಿಗಳಿಗೆಲ್ಲಾ ಪರೀಕ್ಷೆ ಇಲ್ಲ 

ಇನ್ನೂ 1ರಿಂದ 9ನೇ ಕ್ಲಾಸ್ ಪರೀಕ್ಷೆ ನಡೆಸಬೇಕೋ ಬೇಡವೋ ಎನ್ನುವ ಗೊಂದಲಮಯವಾಗಿದೆ. ಈ ಬಗ್ಗೆ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರು ಹಾಗೂ ವಿವಿಧ ಸಂಘಟನೆಗಳ ಜತೆ ಸಭೆ ನಡೆಸಿ, ಅವರ ವಾದ ಆಲಿಸಿದರು. ಬಳಿಕ ಸ್ಪಷ್ಟನೆ ಕೊಟ್ಟಿದ್ದು ಹೀಗೆ