Asianet Suvarna News Asianet Suvarna News

SSLC - ದ್ವಿತೀಯ ಪಿಯು ಪರೀಕ್ಷೆ ರದ್ದಾಗುತ್ತಾ?: ಶಿಕ್ಷಣ ಸಚಿವರಿಂದ ಸ್ಪಷ್ಟನೆ

  • ರಾಜ್ಯದಲ್ಲಿ ಮುಂದುವರಿದ ಕೊರೋನಾ ಮಹಾಮಾರಿ ಅಟ್ಟಹಾಸ
  • ಎಸ್‌ಎಸ್‌ಎಲ್ಸಿ ಪಿಯು ಪರೀಕ್ಷೆ ರದ್ದು ಇಲ್ಲ
  • ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು (ಮೇ.17) : ರಾಜ್ಯದಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಮಾಡುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಪರೀಕ್ಷೆ ಇಲ್ಲದೆ ಪಾಸ್‌ : ಗೊಂದಲ ನಿವಾರಿಸಲು ಮನವಿ ..

ರಾಜ್ಯದಲ್ಲಿ ವಿದ್ಯಾರ್ಥಿಗಳ ಯೋಗಕ್ಷೇಮ ಗಮನದಲ್ಲಿರಿಸಿಕೊಂಡು ನಿರ್ಧಾರ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona