ಬ್ಯಾಡಗಿ: ಸರ್ಕಾರಿ ಶಾಲೆಗೆ ಕಾಯಕಲ್ಪ ನೀಡಿದ ಹಳೆವಿದ್ಯಾರ್ಥಿಗಳು!

ಶತಮಾನ ದಾಟಿ ಶಿಥಿಲಾವಸ್ಥೆಯಲ್ಲಿದ್ದ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳು ಸೇರಿ ಹೊಸ ಟಚ್‌ ನೀಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಈ ಶಾಲೆ ಈಗ ಎಲ್ಲರ ಗಮನ ಸೆಳೆದಿದೆ.

First Published Nov 24, 2023, 6:58 PM IST | Last Updated Nov 24, 2023, 6:58 PM IST

ಹಾವೇರಿ: ಶತಮಾನ ದಾಟಿ ಶಿಥಿಲಾವಸ್ಥೆಯಲ್ಲಿದ್ದ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳು ಸೇರಿ ಹೊಸ ಟಚ್‌ ನೀಡಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಈ ಶಾಲೆ ಈಗ ಎಲ್ಲರ ಗಮನ ಸೆಳೆದಿದೆ. ಈ ಶಾಲೆ ಸು,ಮಾರು 135 ವರ್ಷಗಳ ಇತಿಹಾಸ ಹೊಂದಿದ್ದು, ಮಳೆ ಬಂದರೆ ಕಟ್ಟಡ ಸೋರುತ್ತಿತ್ತು. ಯಾವು ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಗಮನ ಕೊಡುತ್ತಿರಲಿಲ್ಲ. ಈಗ 1ಕೋಟಿ 20 ಲಕ್ಷ ಹಣ ಸಂಗ್ರಹಿಸಿ ಹಳೆ ವಿದ್ಯಾರ್ಥಿಗಳು ಹೊಸದಾಗಿ ಕಟ್ಟಡ ಕಟ್ಟಿದ್ದಾರೆ.