SSLC ಪಠ್ಯದಲ್ಲಿ ಭಗತ್‌ಸಿಂಗ್‌ ಪಾಠ ಕೈಬಿಟ್ಟಿದ್ದಕ್ಕೆ ವಿಪಕ್ಷಗಳಿಂದ ಆಕ್ರೋಶ

ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ (SSLC) ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ (Bhagat singh) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ (KB Hedgewar) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. 

First Published May 16, 2022, 5:18 PM IST | Last Updated May 16, 2022, 5:42 PM IST

ಬೆಂಗಳೂರು (ಮೇ. 16): ರಾಜ್ಯ ಸರ್ಕಾರವು ಹೊಸದಾಗಿ ಪ್ರಕಟಿಸುತ್ತಿರುವ 10ನೇ ತರಗತಿ (SSLC) ಕನ್ನಡ ಪಠ್ಯ ಪುಸ್ತಕದಲ್ಲಿ ಭಗತ್‌ ಸಿಂಗ್‌ (Bhagat singh) ಅವರ ಪಾಠ ಕೈಬಿಟ್ಟು, ಕೆ.ಬಿ.ಹೆಡ್ಗೇವಾರ್‌ (KB Hedgewar) ಭಾಷಣ ಸೇರ್ಪಡೆ ಮಾಡಿರುವುದಕ್ಕೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದೆ. ಈ ಮೂಲಕ ಶಿಕ್ಷಣದಲ್ಲಿ ಕೇಸರಿಕರಣಕ್ಕೆ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ. 

ಭಗತ್ ಸಿಂಗ್ ಪಠ್ಯ ತೆಗೆದು ಹೆಡ್ಗೇವಾರ್ ಪಠ್ಯ ಅಳವಡಿಕೆ ಮಾಡಿಲ್ಲ: ರೋಹಿತ್ ಚಕ್ರತೀರ್ಥ

Video Top Stories