Asianet Suvarna News Asianet Suvarna News

ಅಪಾಯ ತರುತ್ತಿದೆ ವಿದ್ಯಾಗಮ; 30 ವಿದ್ಯಾರ್ಥಿಗಳಿಗೆ ಪಾಸಿಟೀವ್, ಹೆಚ್ಚಾಗುತ್ತಿದೆ ಆತಂಕ

ವಿದ್ಯಾಗಮ ಯೋಜನೆ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಈ ಯೋಜನೆಯಿಂದ ಶಿಕ್ಷಕರಿಗೆ, ಮಕ್ಕಳಿಗೆ ಕಂಟಕವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. 

ಬೆಂಗಳೂರು (ಅ. 10): ವಿದ್ಯಾಗಮ ಯೋಜನೆ ಬಗ್ಗೆ ಸಾಕಷ್ಟು ಅಪಸ್ವರ ಕೇಳಿ ಬರುತ್ತಿದೆ. ಈ ಯೋಜನೆಯಿಂದ ಶಿಕ್ಷಕರಿಗೆ, ಮಕ್ಕಳಿಗೆ ಕಂಟಕವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ಸಾಕಷ್ಟು ಉದಾಹರಣೆಗಳು ಸಿಗುತ್ತಿವೆ. 

ಮಾಜಿ ಮೇಯರ್‌ಗೆ ಬಂಧನ ಭೀತಿ; ಕೊರೊನಾ ಹೆಸರೇಳಿ ಸಿಬಿಐ ವಿಚಾರಣೆಗೆ ಬರಲು ಕಳ್ಳಾಟ!

ಬೆಳಗಾವಿ ಜಿಲ್ಲೆ ಎಂ ತಿಮ್ಮಾಪುರ ಮಕ್ಕಳಿಗೆ ವಿದ್ಯಾಗಮ ಕಂಟಕವಾಗಿದೆ. ಈ ಶಾಲೆಯಲ್ಲಿ ಕಲಿಯುತ್ತಿರುವ ಒಟ್ಟು 30 ವಿದ್ಯಾರ್ಥಿಗಳಿಗೆ ಕೋರೊನಾ ಪಾಸಿಟೀವ್ ಬಂದಿದೆ. ನಿನ್ನೆ 23 ವಿದ್ಯಾರ್ಥಿಗಳು, ಇಂದು 7 ವಿದ್ಯಾರ್ಥಿಗಳಿಗೆ ಪಾಸಿಟೀವ್ ಬಂದಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಹೊಂ ಕ್ವಾರಂಟೈನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾಗಮವನ್ನು ಸ್ಥಗಿತಗೊಳಿಸಲಾಗಿದ್ದು, 6 ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಹೇಳಲಾಗಿದೆ. ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ ನೋಡಿ..!

 

Video Top Stories