ನಮ್ಮ ಬೇಡಿಕೆ ಈಡೇರಿಸದಿದ್ರೆ ಬೇರೆ ರೀತಿಯಲ್ಲಿ ಪ್ರತಿಭಟಿಸ್ತೀವಿ; ಸರ್ಕಾರಕ್ಕೆ ಪೋಷಕರ ಎಚ್ಚರಿಕೆ
ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಿಯಿಂದ ಪೋಷಕರು ಬೇಸತ್ತಿದ್ದಾರೆ. ಶುಲ್ಕ ಭರಿಸಲಾಗದೇ ಪರದಾಡುತ್ತಿದ್ದಾರೆ.
ಬೆಂಗಳೂರು (ಜ. 10): ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ಬಗ್ಗೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಶಾಲೆಗಳ ದುಬಾರಿ ಶುಲ್ಕ ವಸೂಲಿಯಿಂದ ಪೋಷಕರು ಬೇಸತ್ತಿದ್ದಾರೆ. ಶುಲ್ಕ ಭರಿಸಲಾಗದೇ ಪರದಾಡುತ್ತಿದ್ದಾರೆ. ಇದೀಗ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಒಂದು ವೇಳೆ ಹೋರಾಟಕ್ಕೆ ಸರ್ಕಾರ ಮಣಿಯದಿದ್ರೆ ಜನವರಿ 23 ರಿಂದ 26 ರವರೆಗೆ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ.
ರವಿರಾಜ್‌ಗೆ ಸಿಸಿಬಿ ಗ್ರಿಲ್, ಹೊರಬಿತ್ತಾ ರಾಧಿಕಾ ಬಗ್ಗೆ ಎಕ್ಸ್‌ಕ್ಲೂಸಿವ್ ವಿಚಾರ?