Hijab Row ವಿದ್ಯಾರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕಿವಿ ಮಾತು, ಜತೆಗೆ ಖಡಕ್ ಎಚ್ಚರಿಕೆ

ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು ಹೀಗೆ
 

Share this Video
  • FB
  • Linkdin
  • Whatsapp


ಬೆಂಗಳೂರು,(ಫೆ.09): ಉಡುಪಿ ಜಿಲ್ಲೆಯ ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ಶುರುವಾಗಿದ್ದು, ಅದು ಇದೀಗ ರಾಜ್ಯದೆಲ್ಲೆಡೆ ವ್ಯಾಪಿಸಿದ್ದು, ಕರ್ನಾಟಕದಲ್ಲಿ ಇದೀಗ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.

Hijab Controversy ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಕ್ಡೆ ತುಕ್ಡೆ ಮಾಡಿ ಬಿಸಾಕ್ತೇವೆ, ವಿವಾದಾತ್ಮ ಹೇಳಿಕೆ

ಇನ್ನು ಈ ವಿದ್ಯಾರ್ಥಿಗಳ ಸಮವಸ್ತ್ರ ಸಂಘರ್ಷದ ಬಗ್ಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ತಿಯಿಸಿದ್ದು, ವಿದ್ಯಾರ್ಥಿಗಳಿಗೆ ಕಿವಿ ಮಾತು ಕೇಳಿದ್ದಾರೆ. ಇದರ ಜೊತೆ ಖಡಕ್ ಎಚ್ಚರಿಕೆ ಸಹ ಕೊಟ್ಟಿದ್ದಾರೆ.

Related Video