ಕೊರೋನಾ ಆತಂಕದ ಮಧ್ಯೆ ರಾಣಿ ಚನ್ನಮ್ಮ ವಿವಿ ಪರೀಕ್ಷೆ
ಪಾಸಿಟವ್ ಕೇಸ್‌ಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ.ಇದರಿಂದ ಜನರು ತತ್ತರಿಸಿದ್ದಾರೆ. ಅದರಲ್ಲೂ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಹಾಗೂ ಆಕ್ಸಿಜನ್ ಸಿಗದೇ ಪರದಾಡುತ್ತಿದ್ದಾರೆ. ಇಷ್ಟು ಇದ್ದರೂ ರಾಣೀ ಚನ್ನಮ್ಮ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಮುಂದಾಗಿದೆ.
ಬೆಂಗಳೂರು, (ಏ.25): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಮಿತಿ ಮೀತಿರಿದ್ದು, ಪಾಸಿಟವ್ ಕೇಸ್‌ಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ.
ಟಫ್ ರೂಲ್ಸ್ ಮಧ್ಯೆ ಪರೀಕ್ಷೆ ನಡೆಸಲು ವಿಟಿಯುಗೆ ಗ್ರೀನ್ ಸಿಗ್ನಲ್!
ಇದರಿಂದ ಜನರು ತತ್ತರಿಸಿದ್ದಾರೆ. ಅದರಲ್ಲೂ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಹಾಗೂ ಆಕ್ಸಿಜನ್ ಸಿಗದೇ ಪರದಾಡುತ್ತಿದ್ದಾರೆ. ಇಷ್ಟು ಇದ್ದರೂ ರಾಣೀ ಚನ್ನಮ್ಮ ವಿಶ್ವವಿದ್ಯಾಲಯ ಪರೀಕ್ಷೆ ನಡೆಸಲು ಮುಂದಾಗಿದೆ.